Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:22 - ಕನ್ನಡ ಸಮಕಾಲಿಕ ಅನುವಾದ

22 ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ, ಲೋಕವಾಗಲಿ, ಜೀವವಾಗಲಿ, ಮರಣವಾಗಲಿ, ವರ್ತಮಾನದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ ಸಮಸ್ತವೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ, ಲೋಕವಾಗಲಿ ಜೀವವಾಗಲಿ ಮರಣವಾಗಲಿ, ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪೌಲ, ಅಪೊಲ್ಲೋಸ್ ಮತ್ತು ಕೇಫ ನಿಮ್ಮವರಾಗಿದ್ದಾರೆ. ಜಗತ್ತು, ಜೀವ, ಮರಣ ಮತ್ತು ವರ್ತಮಾನ ಹಾಗೂ ಭವಿಷ್ಯತ್ ಕಾಲಗಳ ಸಂಗತಿಗಳು ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಪಾವ್ಲು ಹೊಂವ್ದಿತ್, ಅಪೊಲ್ಲೊ ಹೊಂವ್ದಿತ್, ಕೆಫಾಸ್ ಹೊಂವ್ದಿತ್, ಜಗ್ ಹೊಂವ್ದಿತ್, ಜಿವನ್ ಹೊಂವ್ದಿತ್, ಮರಾನ್ ಹೊಂವ್ದಿತ್, ಅತ್ತಾಚೊ ಕಾಲ್ ಹೊಂವ್ದಿತ್, ಫಿಡ್ಲೊ ಕಾಲ್ ಹೊಂವ್ದಿತ್ ಸಗ್ಳೆ ತುಮ್ಚೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:22
8 ತಿಳಿವುಗಳ ಹೋಲಿಕೆ  

ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು