Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:18 - ಕನ್ನಡ ಸಮಕಾಲಿಕ ಅನುವಾದ

18 ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮಲ್ಲಿ ಕೆಲವರು - ಪೌಲನು ನಮ್ಮ ಬಳಿಗೆ ಬರುವದಿಲ್ಲವೆಂದು ಉಬ್ಬಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಚಾಕ್ಡೆ ಯೆಯ್ ನಾ ಮನುನ್ ಚಿಂತುನ್ ತುಮ್ಚ್ಯಾತ್ಲೆ ಉಲ್ಲೆ ಜನಾ ಗರುಕಿನ್ ಭರ್ಲಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:18
5 ತಿಳಿವುಗಳ ಹೋಲಿಕೆ  

ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?


ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?


ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು