1 ಕೊರಿಂಥದವರಿಗೆ 6:1 - ಕನ್ನಡ ಸಮಕಾಲಿಕ ಅನುವಾದ1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ ಅನ್ಯಜನರ ಮುಂದೆ ಹೋಗುವದಕ್ಕೆ ಅವನಿಗೆ ಧೈರ್ಯವುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತುಮ್ಚ್ಯಾತ್ಲ್ಯಾ ಕೊನಾಕ್ಬಿ ಎಕ್ಲ್ಯಾಕ್ ದುಸ್ರಾಂಚ್ಯಾ ವಾಂಗ್ಡಾ ಝಗ್ಡೊ ಹಾಯ್ ಮನುನ್ ಚಿಂತುವಾ, ತೊ ಝಗ್ಡೊ ತೆನಿ ದೆವಾಚ್ಯಾ ಲೊಕಾಂಚ್ಯಾಚ್ ಇದ್ರಾಕ್ ಹಾನ್ತಲ್ಯಾ ಬದ್ಲಾಕ್ ವಿಶ್ವಾಸ್ ನಸಲ್ಲ್ಯಾ ನಿತ್ ಕರ್‍ತಲ್ಯಾ ತಾಂಡ್ಯಾಂಚ್ಯಾ ಇದ್ರಾಕ್ ನೆವ್ನ್ ಥೈ ಫಿರ್ಯಾದ್ ದಿವ್ಕ್ ಧೈರೊ ಕರುಕ್ ಹೊತಾ ಕಾಯ್? ಅಧ್ಯಾಯವನ್ನು ನೋಡಿ |