1 ಕೊರಿಂಥದವರಿಗೆ 6:10 - ಕನ್ನಡ ಸಮಕಾಲಿಕ ಅನುವಾದ10 ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಚೊರಾ, ಖುದ್ಗೆ, ಫಿದೊಡೆ, ದುಸ್ರ್ಯಾಚೆ ನಾವ್ ವೈಟ್ ಕರ್ತಲೆ , ಲುಟ್ತಲೊ, ಅಸ್ಲೆ ಕೊನ್‍ಬಿ ದೆವಾಚೊ ರಾಜ್ ಜೊಡುಕ್ ಸಕಿನಾತ್. ಅಧ್ಯಾಯವನ್ನು ನೋಡಿ |