Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:4 - ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಐಹಿಕ ಜೀವಸಂಬಂಧದಲ್ಲಿ ನಿರ್ಣಯಿಸತಕ್ಕ ಕಾರ್ಯಗಳು ನಿಮ್ಮಲ್ಲಿದ್ದರೆ ತೀರ್ಪುಮಾಡುವದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಕುಳ್ಳಿರಿಸಿಕೊಳ್ಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಮನುನ್ ಅಸ್ಲ್ಯಾ ಚಿಲ್ಲರ್ ಸಂಗ್ತಿಯಾಂಚ್ಯಾ ವಿಶಯಾತ್ ನ್ಯಾಯ್ ಉಟ್ಲ್ಯಾರ್ ತೆ ನಿರ್ದಾರ್ ಕರುಕ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ನತ್ತ್ಯಾ ಭಾಯ್ಲ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ತುಮಿ ಜಾತಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:4
4 ತಿಳಿವುಗಳ ಹೋಲಿಕೆ  

ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು