Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:6 - ಕನ್ನಡ ಸಮಕಾಲಿಕ ಅನುವಾದ

6 ಇದಕ್ಕೆ ಬದಲಾಗಿ ಒಬ್ಬ ಸಹೋದರನು ಇನ್ನೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅದೂ ಅವಿಶ್ವಾಸಿಗಳ ಮುಂದೆ ನ್ಯಾಯಕ್ಕಾಗಿ ಹೋಗುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಹೋದರನು ಸಹೋದರನ ಮೇಲೆ ವ್ಯಾಜ್ಯವಾಡುವದು ಅಲ್ಲದೆ ಅದನ್ನು ಕ್ರಿಸ್ತಭಕ್ತರಲ್ಲದವರ ಮುಂದೆ ತೆಗೆದುಕೊಂಡು ಹೋಗುವದು ಸರಿಯೋ? ನಿಮ್ಮ ನಿಮ್ಮಲ್ಲಿ ವ್ಯಾಜ್ಯವಾಡುವದೇ ನೀವು ಸೋತವರೆಂಬದಕ್ಕೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎಕ್ ಭಾವಾನ್ ಅನಿ ಎಕ್ ಭಾವಾಚ್ಯಾ ವೈರ್ ಪಿರ್ಯಾದ್ ದಿವ್ಕ್ ಹೊತಾ ಕಾಯ್? ಅನಿ ತೆ ಬಿ ವಿಶ್ವಾಸಾತ್ ನಸಲ್ಲ್ಯಾಂಚ್ಯಾ ಇದ್ರಾಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:6
13 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?


ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?


ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?


ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.


ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.


ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು?


ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು