1 ಕೊರಿಂಥದವರಿಗೆ 6:8 - ಕನ್ನಡ ಸಮಕಾಲಿಕ ಅನುವಾದ8 ಅದಕ್ಕೆ ಬದಲಾಗಿ ನೀವೇ ನಿಮ್ಮ ಸಹೋದರರಿಗೆ ಅನ್ಯಾಯ ಮಾಡಿ ಮೋಸಮಾಡುತ್ತೀರಲ್ಲಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದಕ್ಕೆ ಬದಲು ನೀವೇ ಅನ್ಯಾಯಮಾಡುತ್ತೀರಿ; ನೀವೇ ಸುಲಿಗೆಮಾಡುತ್ತೀರಿ; ಅದೂ ಸಹೋದರರಿಗೆ ಹೀಗೆ ಮಾಡುತ್ತೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ನೀವು ಅನ್ಯಾಯಮಾಡುತ್ತೀರಿ; ಆಸ್ತಿಯನ್ನು ಅಪಹರಿಸುತ್ತೀರಿ; ಸಹೋದರರಲ್ಲಿಯೇ ಹೀಗೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಶೆ ಕರ್‍ತಲ್ಯಾ ಬದ್ಲಾಕ್, ತುಮಿಚ್ ದುಸ್ರ್ಯಾಕ್ನಿ ಅನ್ನ್ಯಾಯ್ ನಾ ಹೊಲ್ಯಾರ್ ಲುಕ್ಷಾನ್ ಕರ್ತ್ಯಾಶಿ ನ್ಹಯ್? ತೆ ಬಿ ತುಮ್ಚ್ಯಾಚ್ ಭಾವಾಕ್ನಿ ಅನಿ ಭೆನಿಯಾಕ್ನಿ! ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.