1 ಕೊರಿಂಥದವರಿಗೆ 7:16 - ಕನ್ನಡ ಸಮಕಾಲಿಕ ಅನುವಾದ16 ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವೆಯೋ ಏನೋ ನಿನಗೇನು ಗೊತ್ತು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ನಾ ಹೊಲ್ಯಾರ್ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊ, ತುಜ್ಯಾ ಘೊವಾಕ್ ಹುರ್ವುನ್ ಘೆವ್ನ್ ಹೊಯ್ನಾ ಮನುನ್ ತುಕಾ ಕಶೆ ಗೊತ್ತ್ ಹೊಯ್ ಹೊತ್ತೆ? ಅನಿ ಘೊವಾ, ತುಜ್ಯಾ ಬಾಯ್ಕೊಕ್ ಹುರ್ವುನ್ ಘೆವ್ನ್ ಹೊಯ್ನಾ ಮನುನ್ ತುಕಾ ಕಶೆ ಗೊತ್ತ್ ಹೊಯ್ ಹೊತ್ತೆ? ಅಧ್ಯಾಯವನ್ನು ನೋಡಿ |