Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:26 - ಕನ್ನಡ ಸಮಕಾಲಿಕ ಅನುವಾದ

26 ಇಂದಿನ ಕಷ್ಟಕಾಲದ ಪರಿಸ್ಥಿತಿಯಲ್ಲಿ ನೀವು ಇದ್ದ ಹಾಗೇ ಇರುವುದು ನಿಮಗೆ ಒಳ್ಳೆಯದೆಂದು ನಾನು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಈಗಿನ ಕಷ್ಟಕಾಲದ ನಿವಿುತ್ತ ಜನರು ಇದ್ದ ಹಾಗೇ ಇರುವದು ಒಳ್ಳೇದೆಂದು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅತ್ತಾಚ್ಯಾ ಅಸ್ಲ್ಯಾ ಅಡ್ಚನಿಚ್ಯಾ ಕಾಲಾತ್ ಎಕ್ಲ್ಯಾನ್ ಅಪ್ನಿ ಹಾಯ್ ತ್ಯಾಚ್ ಸ್ಥಿತಿತ್ ರ್‍ಹಾತಲೆ ಲೈ ಬರೆ ಮನುನ್ ಮಾಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:26
11 ತಿಳಿವುಗಳ ಹೋಲಿಕೆ  

ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು.


ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.


ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.


ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!


ನಿನಗೆ ಹೆಂಡತಿಯಿದ್ದರೆ? ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಹೆಂಡತಿಯಿಂದ ಬಿಡುಗಡೆಯಾಗಿದ್ದರೆ? ಹೆಂಡತಿಗಾಗಿ ಹುಡುಕಬೇಡ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು