1 ಕೊರಿಂಥದವರಿಗೆ 7:32 - ಕನ್ನಡ ಸಮಕಾಲಿಕ ಅನುವಾದ32 ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತುಮಿ ಉಸ್ಕೊ ಕರಿನಸ್ತಾನಾ ರ್‍ಹಾವ್ಚೆ ಮನುನ್ ಮಾಜಿ ಆಶಾ, ಲಗಿನ್ ಹೊಯ್ನಸಲ್ಲ್ಯಾ ಘೊಮನ್ಸಾಕ್ನಿ ಧನಿಯಾಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಉಸ್ಕೊ ರ್‍ಹಾತಾ; ಅಪ್ನಿ ಧನಿಯಾಚ್ಯಾ ಮನಾ ಸಾರ್ಕೊ ಕಸೊ ಹೊವ್ಚೊ ಮನುನ್ ತೊ ಚಿಂತಾ. ಅಧ್ಯಾಯವನ್ನು ನೋಡಿ |