1 ಕೊರಿಂಥದವರಿಗೆ 7:34 - ಕನ್ನಡ ಸಮಕಾಲಿಕ ಅನುವಾದ34 ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದರಂತೆ ಮುತ್ತೈದೆಗೂ ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಿಲ್ಲದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಲಗಿನ್ ಹೊಯ್ನಸಲ್ಲೆ ಚೆಡು ನಾ ಹೊಲ್ಯಾರ್ ಬಾಯ್ಕೊಮಾನುಸ್ ಧನಿಯಾಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಚಿಂತಾ ಕರ್‍ತಾ, ಆಂಗಾನ್ ಅನಿ ಆತ್ಮ್ಯಾನ್ ಎಕ್ ಒಪ್ಸುನ್ ದಿಲ್ಲೆ ಜಿವನ್ ಕರುಕ್ ತಿ ಬಗ್ತಾ ಖರೆ ಲಗಿನ್ ಹೊಲ್ಲ್ಯಾ ಬಾಯ್ಕೊಮನ್ಸಿಕ್ ಸಂಸಾರಾಚ್ಯಾ ಸಂಗ್ತಿಯಾಂಚೊ ಉಸ್ಕೊ ಅಪ್ನಾಚ್ಯಾ ಘೊವಾಚ್ಯಾ ಮನಾಕ್ ಯೆಯ್ ಸರ್ಕೆ ಕಶೆ ರ್‍ಹಾತಲೆ ಮನುನ್ ತಿ ಚಿಂತಾ ಕರ್‍ತಾ. ಅಧ್ಯಾಯವನ್ನು ನೋಡಿ |