Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:39 - ಕನ್ನಡ ಸಮಕಾಲಿಕ ಅನುವಾದ

39 ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಪತಿ ಬದುಕಿರುವವರೆಗೂ ಸತಿ ಅವನಿಗೆ ಬಂಧಿತಳು. ಅವನು ಸತ್ತರೆ ತಾನು ಇಷ್ಟಪಟ್ಟವನನ್ನು ಮತ್ತೆ ಮದುವೆ ಆಗಲು ಸ್ವತಂತ್ರಳು. ಆದರೆ ಅವನು ಕ್ರೈಸ್ತವಿಶ್ವಾಸಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮುತ್ತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳುವದಕ್ಕೆ ಸ್ವತಂತ್ರಳಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಎಕ್ ಬಾಯ್ಕೊಮನುಸ್ ಅಪ್ನಾಚೊ ಘೊವ್ ಝಿತ್ತೊ ರ್‍ಹಾಯ್ ಪತರ್ ತೆನಿ ಭಾಂದಲ್ಲ್ಯಾ ಸಾರ್ಕಿ ಮನುಕ್ ಹೊತಾ; ಖರೆ ತಿ ಘೊವ್‍ ಮರ್ಲೊ ತರ್ ಅಪ್ನಾಚ್ಯಾ ಮನಾಕ್ ಯೆಲ್ಲ್ಯಾ ಕಡೆ ಲಗಿನ್ ಹೊತಲೊ ಸ್ವತಂತ್ರ್ ತಿಕಾ ಹಾಯ್. ಖರೆ ತೊ ಧನಿಯಾಚೊ ಎಕ್ ವಿಶ್ವಾಸಿ ಹೊವ್ನ್ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:39
8 ತಿಳಿವುಗಳ ಹೋಲಿಕೆ  

ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.


ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು