1 ಕೊರಿಂಥದವರಿಗೆ 7:7 - ಕನ್ನಡ ಸಮಕಾಲಿಕ ಅನುವಾದ7 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎಲ್ಲರೂ ನಾನಿರುವಂತೆ ಇರಬೇಕೆಂಬುದು ನನ್ನ ಅಭಿಲಾಷೆ. ಆದರೆ ದೇವರು ಪ್ರತಿಯೊಬ್ಬನಿಗೂ ವಿಶಿಷ್ಟ ವರವನ್ನು ದಯಪಾಲಿಸಿದ್ದಾರೆ. ಒಬ್ಬನಿಗೆ ಒಂದು ವರವಾದರೆ, ಮತ್ತೊಬ್ಬನಿಗೆ ಇನ್ನೊಂದು ವರವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂದು ನನ್ನ ಇಷ್ಟ; ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಕಶ್ಯಾಕ್ ಮಟ್ಲ್ಯಾರ್, ತುಮಿಬಿ ಮಾಜ್ಯಾ ಸರ್ಕೆಚ್ ರ್‍ಹಾಲ್ಯಾರ್ ಹೊಯ್ ಹೊತ್ತೆ ಮನ್ತಲಿ, ಆಶ್ಯಾ!; ಖರೆ ದೆವಾನ್ ಹರಿ ಎಕ್ಲ್ಯಾಕ್ ದುಸ್ರಿ, ದುಸ್ರಿ ದೆನ್ಗಿಯಾ ದಿಲ್ಯಾನಾಯ್, ಎಕ್ಲ್ಯಾಕ್ ಎಕ್ ಥರಿಚೆ ಅನಿಎಕ್ಲ್ಯಾಕ್ ಅನಿ ಎಕ್ ಥರಿಚೆ. ಅಧ್ಯಾಯವನ್ನು ನೋಡಿ |