Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:8 - ಕನ್ನಡ ಸಮಕಾಲಿಕ ಅನುವಾದ

8 ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಿವಾಹಿತರಿಗೂ ವಿಧವೆಯರಿಗೂ ನನ್ನ ಬುದ್ಧಿಮಾತು ಯಾವುದೆಂದರೆ; ನಾನಿರುವಂತೆಯೇ ಇರುವುದು ಅವರಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇನಂದರೆ - ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ನಗಿನ್ ಹೊಯ್ನಸಲ್ಲ್ಯಾಕ್ನಿ ಅನಿ ಘೊವ್‍ಮರಲ್ಲ್ಯಾ ಬಾಯ್ಕಾಮನ್ಸಾಕ್ನಿ ಮಿಯಾ ಎವ್ಡೆಚ್ ಸಾಂಗ್ತಾ ಕಾಯ್ ಮಟ್ಲ್ಯಾರ್, ತೆನಿ ನಗಿನ್ ಹೊಯ್ನಸ್ತಾನಾ ಮಾಜ್ಯಾ ಸರ್ಕೆ ರ್‍ಹಾತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:8
6 ತಿಳಿವುಗಳ ಹೋಲಿಕೆ  

ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ.


ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”


ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು