1 ಕೊರಿಂಥದವರಿಗೆ 8:11 - ಕನ್ನಡ ಸಮಕಾಲಿಕ ಅನುವಾದ11 ಆ ಬಲಹೀನನು ನಿನ್ನ ತಿಳುವಳಿಕೆಯಿಂದ ನಾಶವಾಗುತ್ತಾನೆ. ಆ ಸಹೋದರನಿಗಾಗಿಯೂ ಕ್ರಿಸ್ತ ಯೇಸುವು ತಮ್ಮ ಪ್ರಾಣವನ್ನು ಕೊಟ್ಟರಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗೆ ಆ ಬಲಹೀನನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ. ಅವನು ಸಹೋದರನಲ್ಲವೇ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಶೆ ತುಜ್ಯಾ ಶಾನ್‍ಪಾನಾ ವೈನಾ ತುಜೊ ಭಾವ್ ಅನಿ ಭೆನ್ ನಾಸ್ ಹೊತಾ. ಕ್ರಿಸ್ತ್ ತೆಚ್ಯಾಸಾಟಿಬಿ ಮರ್‍ಲಾ ನ್ಹಯ್! ಅಧ್ಯಾಯವನ್ನು ನೋಡಿ |