1 ಕೊರಿಂಥದವರಿಗೆ 9:2 - ಕನ್ನಡ ಸಮಕಾಲಿಕ ಅನುವಾದ2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೂ ಅಪೊಸ್ತಲನಾಗಿದ್ದೇನೆ. ನಾನು ಅಪೊಸ್ತಲನಾಗಿದ್ದೇನೆಂಬದಕ್ಕೆ ಕರ್ತನಿಗೆ ಸೇರಿದವರಾದ ನೀವೇ ಪ್ರಮಾಣವಾಗಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇತರ ಜನರು ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳದಿರಬಹುದು. ಆದರೆ ನೀವಂತೂ ಖಂಡಿತವಾಗಿ ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳುವಿರಿ. ನಾನು ಪ್ರಭುವಿನಲ್ಲಿ ಅಪೊಸ್ತಲನಾಗಿದ್ದೇನೆ ಎಂಬುದಕ್ಕೆ ನೀವೇ ಆಧಾರವಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದುಸ್ರ್ಯಾಕ್ನಿ ಮಿಯಾ ಅಪೊಸ್ತಲ್ ನ್ಹಯ್, ಜಾಲ್ಯಾರ್‌ಬಿ ತುಮ್ಕಾ ತರ್‌ಬಿ ಮಿಯಾ ಎಕ್ ಅಪೊಸ್ತಲ್, ಕಶ್ಯಾಕ್ ಮಟ್ಲ್ಯಾರ್ ಧನಿಯಾಕ್ ಮಾಜ್ಯಾ ಅಪೊಸ್ತಲ್ ಪಾನಾಚೊ ಛಪ್ಪೊ ತುಮಿಚ್. ಅಧ್ಯಾಯವನ್ನು ನೋಡಿ |