1 ಕೊರಿಂಥದವರಿಗೆ 9:23 - ಕನ್ನಡ ಸಮಕಾಲಿಕ ಅನುವಾದ23 ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಹೆ ಸಗ್ಳೆ ಬರ್‍ಯಾ ಖಬ್ರೆಸಾಟ್ನಿ ಮಿಯಾ ಕರ್‍ತಾ; ಕಶ್ಯಾಕ್ ಮಟ್ಲ್ಯಾರ್ ಮಾಕಾಬಿ ತ್ಯಾತುರ್ ವಾಟೊ ಗಾವುಚೊ ಮನುನ್ ಮಾಜೊ ಬರೊಸೊ. ಅಧ್ಯಾಯವನ್ನು ನೋಡಿ |