1 ಕೊರಿಂಥದವರಿಗೆ 9:4 - ಕನ್ನಡ ಸಮಕಾಲಿಕ ಅನುವಾದ4 ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮಿಂದ ಅನ್ನಪಾನಗಳನ್ನು ಪಡೆಯಲು ನನಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನ್ನಪಾನಗಳಿಗೆ ನಮಗೆ ಹಕ್ಕಿಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅಮ್ಕಾ ಖಾತಲೊ ಅನಿ ಫಿತಲೊ ಹಕ್ಕ್ ನಾ ಕಾಯ್? ಅಧ್ಯಾಯವನ್ನು ನೋಡಿ |