1 ತಿಮೊಥೆಯನಿಗೆ 1:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಮ್ಚ್ಯಾ ಧನಿಯಾನ್ ಅಪ್ನಾಚಿ ಮೊಟಿ ಕುರ್ಪಾ ಮಾಜೆ ವರ್‍ತಿ ವೊತ್ಲ್ಯಾನ್ ಅನಿ ಮಾಕಾ ವಿಶ್ವಾಸಾನ್ ಭರ್ಲ್ಯಾನ್ ಅನಿ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಕರ್‍ತಲೊ ಪ್ರೆಮ್ ಮಾಕಾ ದಿಲ್ಯಾನ್. ಅಧ್ಯಾಯವನ್ನು ನೋಡಿ |