1 ತಿಮೊಥೆಯನಿಗೆ 1:19 - ಕನ್ನಡ ಸಮಕಾಲಿಕ ಅನುವಾದ19 ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ತುಜೊ ವಿಶ್ವಾಸ್ ಅನಿ ಖಾತ್ರಿ ಘಟ್ ರ್‍ಹಾಂವ್ದಿತ್. ಉಲ್ಲ್ಯಾ ಲೊಕಾನಿ ಅಪ್ನಾಚ್ಯಾ ಬರ್‍ಯಾ ಭುತ್ತುರ್‍ಲ್ಯಾ ಮನಾನ್ ಸಾಂಗಲ್ಲೆ ಆಯ್ಕಿನಸ್ತಾನಾ ಅಪ್ನಾಚೊ ವಿಶ್ವಾಸ್ ಹಾಳ್ ಕರುನ್ ಘೆಟ್ಲ್ಯಾನಾತ್. ಅಧ್ಯಾಯವನ್ನು ನೋಡಿ |