1 ತಿಮೊಥೆಯನಿಗೆ 2:11 - ಕನ್ನಡ ಸಮಕಾಲಿಕ ಅನುವಾದ11 ಸ್ತ್ರೀಯು ಮೌನವಾಗಿದ್ದು ಎಲ್ಲಾ ಅಧೀನತೆಯನ್ನು ಕಲಿಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮಹಿಳೆಯರು ಮೌನದಿಂದಲೂ ನಮ್ರತೆಯಿಂದಲೂ ಧರ್ಮೋಪದೇಶವನ್ನು ಕಲಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸ್ತ್ರೀಯರು ಮೌನವಾಗಿದ್ದು ಪೂರ್ಣವಿಧೇಯರಾಗಿ ಉಪದೇಶವನ್ನು ಕೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸ್ತ್ರೀಯರು ಉಪದೇಶವನ್ನು ಕೇಳಬೇಕು ಮತ್ತು ವಿಧೇಯರಾಗಲು ಪೂರ್ಣಸಿದ್ಧರಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಬಾಯ್ಕೊಮನ್ಸಾನಿ ಗಪ್ ರ್‍ಹಾವ್ನ್ ಖಾಲ್ತಿ ಹೊವ್ನ್ ಸಗ್ಳೆ ಸಿಕುಚೆ. ಅಧ್ಯಾಯವನ್ನು ನೋಡಿ |