1 ತಿಮೊಥೆಯನಿಗೆ 3:14 - ಕನ್ನಡ ಸಮಕಾಲಿಕ ಅನುವಾದ14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬೇಗನೆ ನಿನ್ನ ಬಳಿಗೆ ಬರುವೆನೆಂದು ನನಗೆ ನಿರೀಕ್ಷೆಯುಂಟು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನಿನ್ನ ಬಳಿಗೆ ಬಹುಬೇಗ ಬರುವೆನೆಂಬ ಭರವಸೆ ನನಗಿದೆ. ಆದರೆ ಈಗ ನಾನು ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಹಿ ಚಿಟಿ ಲಿವಲ್ಲ್ಯಾ ಸರ್ಕೆ ಲಗ್ಗುನಾಚ್ ಯೆವ್ನ್ ಮಿಯಾ ತುಕಾ ಯೆವ್ನ್ ಭೆಟ್ತಾ ಕಾಯ್ಕಿ ಮನುನ್ ಬರೊಸೊ ಕರ್‍ತಾ. ಅಧ್ಯಾಯವನ್ನು ನೋಡಿ |