Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:5 - ಕನ್ನಡ ಸಮಕಾಲಿಕ ಅನುವಾದ

5 ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 (ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಮಾನುಸ್ ಅಪ್ನಾಚೆ ಘರ್-ದಾರುಚ್ ಸಂಬಾಳುನ್ ಘೆವ್ನ್ ಜಾವ್ಕ್ ಕಳಿನಸಲ್ಲ್ಯಾಕ್ ದೆವಾಚಿ ತಾಂಡೊ ಕಸೆ ಕರುನ್ ಚಾಲ್ವುನ್ ಘೆವ್ನ್ ಜಾವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:5
8 ತಿಳಿವುಗಳ ಹೋಲಿಕೆ  

ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.


ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.


ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು