Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:9 - ಕನ್ನಡ ಸಮಕಾಲಿಕ ಅನುವಾದ

9 ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಶ್ವಾಸದ ನಿಗೂಢರಹಸ್ಯಗಳನ್ನು ಶುದ್ಧ ಮನಸ್ಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮದ್ಯನಿರತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿದವರಿಗೆ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ನಮಗೆ ತಿಳಿಸಿಕೊಟ್ಟ ಸತ್ಯವನ್ನು ಶುದ್ಧ ಮನಸ್ಸಾಕ್ಷಿಯಿಂದ ಮಾಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಕಳ್ವುನ್ ದಿಲ್ಲೊ ವಿಶ್ವಾಸ್ ಬರ್‍ಯಾ ಮನಾನ್ ತೆನಿ ಸಂಬಾಳುನ್ ಘೆವ್ನ್ ಜಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:9
4 ತಿಳಿವುಗಳ ಹೋಲಿಕೆ  

ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು