1 ತಿಮೊಥೆಯನಿಗೆ 4:14 - ಕನ್ನಡ ಸಮಕಾಲಿಕ ಅನುವಾದ14 ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತುಜ್ಯಾ ಭುತ್ತುರ್ ಹೊತ್ತ್ಯಾ ತಾಂಡ್ಯಾಚ್ಯಾ ವ್ಹಡಿಲಾನಿ, ಅನಿ ಪ್ರವಾದ್ಯಾನಿ ತುಜ್ಯಾ ವರ್‍ತಿ ಹಾತ್ ಥವ್ನ್ ದಿಲ್ಲ್ಯಾ ಆತ್ಮಿಕ್ ರಿತಿಚ್ಯಾ ದೆನ್ಗಿಚಿ ಪರ್ವಾ ಕರಿನಸ್ತಾನಾ ರ್‍ಹಾವ್‍ನಕೊ. ಅಧ್ಯಾಯವನ್ನು ನೋಡಿ |