1 ತಿಮೊಥೆಯನಿಗೆ 4:9 - ಕನ್ನಡ ಸಮಕಾಲಿಕ ಅನುವಾದ9 ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಉಪದೇಶ ಸತ್ಯವಾದುದು ಹಾಗೂ ನಂಬಲರ್ಹವಾದುದು; ಎಲ್ಲರ ಅಂಗೀಕಾರಕ್ಕೂ ಯೋಗ್ಯವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಸಂಗತಿಯು ನಂಬತಕ್ಕದ್ದೂ ಸರ್ವಾಂಗಿಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹಿ ಸಗ್ಳ್ಯಾ ರಿತಿನ್ ವಿಶ್ವಾಸ್ ಕರಲ್ಲಿ ಅನಿ ವಿಶ್ವಾಸಾನ್ ಮಾನುನ್ ಘೆತಲಿ ಎಕ್ ಖರಿ ಗೊಸ್ಟ್. ಅಧ್ಯಾಯವನ್ನು ನೋಡಿ |