Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:2 - ಕನ್ನಡ ಸಮಕಾಲಿಕ ಅನುವಾದ

2 ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವೃದ್ಧಸ್ತ್ರೀಯರನ್ನು ತಾಯಿಗಳೆಂದೂ ಯೌವನಸ್ತ್ರೀಯರನ್ನು ಪೂರ್ಣಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ಬುದ್ಧಿ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮ್ಹಾತಾರ್ಯಾ, ದಾಂಡ್ಗ್ಯಾ ಬಾಯ್ಕೊಮಸ್ಸಾಕ್ನಿ ತುಜ್ಯಾ ಬಾಯ್ ಸರ್ಕೆ, ಅನಿ ದಾಂಡ್ಗಿ ಚೆಡ್ವಾ ಪವಿತ್ರ್ ಮನಾನ್ ತುಜ್ಯಾ ಭೆನಿಯಾಂಚ್ಯಾ ಸರ್ಕೆ ಮನುನ್ ಚಿಂತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:2
8 ತಿಳಿವುಗಳ ಹೋಲಿಕೆ  

ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು