1 ತಿಮೊಥೆಯನಿಗೆ 5:24 - ಕನ್ನಡ ಸಮಕಾಲಿಕ ಅನುವಾದ24 ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಉಲ್ಲ್ಯಾಂಚಿ ಪಾಪಾ ಎಗ್ದಮ್ ದಿಸುನ್ ಯೆತಾತ್, ಅನಿ ತಿ ತ್ಯೆಂಚ್ಯಾಕಿ ಅದ್ದಿಚ್ ಇಚಾರ್ನಿಕ್ ಜಾವ್ನ್ ಪಾವ್ತಾತ್; ಖರೆ ಉಲ್ಲ್ಯಾಂಚಿ ಪಾಪಾ ಮಾನಾ ಎವ್ಡಿಚ್ ದಿಸುನ್ ಯೆತ್ಯಾತ್. ಅಧ್ಯಾಯವನ್ನು ನೋಡಿ |