1 ಥೆಸಲೋನಿಕದವರಿಗೆ 2:20 - ಕನ್ನಡ ಸಮಕಾಲಿಕ ಅನುವಾದ20 ನೀವೇ ನಮ್ಮ ಮಹಿಮೆಯೂ ಆನಂದವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಶ್ಚಯವಾಗಿ ನಮ್ಮ ಗೌರವವೂ ಆನಂದವೂ ನೀವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಜವಾಗಿ ನೀವೇ ನಮ್ಮ ಗೌರವವೂ ಸಂತೋಷವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಿಜವಾಗಿಯೂ ನೀವೇ ನಮ್ಮ ಸಂತೋಷ ಮತ್ತು ಗೌರವವಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆಚ್ ತುಮಿ ಅಮ್ಚೊ ಗೌರವ್, ಅನಿ ಕುಶಿ. ಅಧ್ಯಾಯವನ್ನು ನೋಡಿ |