1 ಥೆಸಲೋನಿಕದವರಿಗೆ 4:10 - ಕನ್ನಡ ಸಮಕಾಲಿಕ ಅನುವಾದ10 ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆಂದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತಸೆಚ್ ಸಗ್ಳ್ಯಾ ಮೆಸಿದೊನಿಯಾತ್ಲ್ಯಾ ಭಾವಾಂಚ್ಯಾ ವಾಂಗ್ಡಾ ಪ್ರೆಮಾನಿ ಚಲುನ್ಗೆತ್ ತುಮಿ ಪ್ರೆಮ್ ದಾಕ್ವುಲ್ಯಾಸಿ, ತೆಚ್ಯಾಸಾಟ್ನಿ ಅನಿ ತುಮ್ಚೊ ಪ್ರೆಮ್ ಜಾಸ್ತಿ ಹೊವ್ನಗೆತ್ ಯೆಂವ್ದಿತ್ ಮನುನ್ ಅಮಿ ತುಮ್ಚೆಕ್ಡೆ ಮಾಗ್ತಾಂವ್. ಅಧ್ಯಾಯವನ್ನು ನೋಡಿ |