1 ಥೆಸಲೋನಿಕದವರಿಗೆ 5:12 - ಕನ್ನಡ ಸಮಕಾಲಿಕ ಅನುವಾದ12 ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿಂದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕ್ರಿಸ್ತಾಂವ್ ಜಿವನಾಸಾಟ್ನಿ ತುಮ್ಚ್ಯಾ ಮದ್ದಿ ಜೆ ಕೊನ್ ಕಾಮ್ ಕರ್‍ತಾ, ತುಮ್ಕಾ ಶಿಕ್ವುತಾ ಅನಿ ತುಮ್ಕಾ ಚಾಲ್ವುನ್ ನ್ಹೆತಾ, ತೆಂಕಾ ಬರೆ ಕರುನ್ ಮಾನ್ ದಿವಾ ಮನುನ್ ಅಮಿ ತುಮ್ಚ್ಯಾಕ್ಡೆ ಹಾತ್ ಜೊಡುನ್ ಮಾಗ್ತಾವ್. ಅಧ್ಯಾಯವನ್ನು ನೋಡಿ |