Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:10 - ಕನ್ನಡ ಸಮಕಾಲಿಕ ಅನುವಾದ

10 ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಷನು ನಿಮ್ರೋದನನ್ನು ಪಡೆದನು. ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:10
4 ತಿಳಿವುಗಳ ಹೋಲಿಕೆ  

ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.


ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು