Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:12 - ಕನ್ನಡ ಸಮಕಾಲಿಕ ಅನುವಾದ

12 ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪತ್ರುಸ್ಯರೂ, ಕಸ್ಲುಹ್ಯರೂ, ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಜನಿಸಿದರು. (ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರ ಬಳಿಯಿಂದ ಫಿಲಿಷ್ಟಿಯರು ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪತ್ರುಸ್ಯರಿಗೂ ಕಸ್ಲುಹ್ಯರಿಗೂ ಕಪ್ತೋರ್ಯರಿಗೂ ಮೂಲಪಿತೃ. ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:12
6 ತಿಳಿವುಗಳ ಹೋಲಿಕೆ  

“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.


ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,


ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು