Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:13 - ಕನ್ನಡ ಸಮಕಾಲಿಕ ಅನುವಾದ

13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಹೇತ್ ಎರಡನೆಯವನು. ಈ ಹೆಸರಿನ ಜನಾಂಗದವರಿಗೆ ಇವರೇ ಮೂಲಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾನಾನ್‍ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾನಾನನು ಸೀದೋನನ ತಂದೆ. ಸೀದೋನನು ಅವನ ಚೊಚ್ಚಲಮಗನು. ಕಾನಾನನು ಹಿತ್ತೀಯರ ಮೂಲಪಿತೃ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:13
13 ತಿಳಿವುಗಳ ಹೋಲಿಕೆ  

ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.


ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.


ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.


ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.


ಹಿತ್ತಿಯರು ಅಬ್ರಹಾಮನಿಗೆ ಉತ್ತರಕೊಟ್ಟು,


ಆಗ ಅಬ್ರಹಾಮನು ತನ್ನ ಹೆಂಡತಿಯ ಶವದ ಬಳಿಯಿಂದ ಎದ್ದು, ಹಿತ್ತಿಯರ ಬಳಿಗೆ ಬಂದು, ಅವರಿಗೆ,


ಕಾನಾನನ ತಂದೆ ಹಾಮನು, ತನ್ನ ತಂದೆಯ ಬೆತ್ತಲೆತನವನ್ನು ನೋಡಿ, ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿದನು.


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು