Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:15 - ಕನ್ನಡ ಸಮಕಾಲಿಕ ಅನುವಾದ

15 ಹಿವ್ವಿಯರು, ಅರ್ಕಿಯರು, ಸೀನಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಿವ್ವಿಯ, ಅರ್ಕಿಯ, ಸೀನಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಿವ್ವಿಯರೂ ಅರ್ಕಿಯರೂ ಸೀನಿಯರೂ ಅರ್ವಾದಿಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:15
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ


ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಹಿವ್ವಿಯರು, ಅರ್ಕಿಯರು, ಸೀನಿಯರು,


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,


ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು