Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:18 - ಕನ್ನಡ ಸಮಕಾಲಿಕ ಅನುವಾದ

18 ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರ್ಪಕ್ಷದನಿಂದ ಶೆಲಹನೂ ಮತ್ತು ಶೆಳಹನಿಂದ ಏಬೆರನೂ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅರ್ಪಕ್ಷದ್, ಶೆಲಹನ ತಂದೆ, ಶೆಲಹ, ಏಬೆರನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅರ್ಪಕ್ಷದನಿಂದ ಶೆಲಹನೂ ಶೆಲಹನಿಂದ ಏಬೆರನೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅರ್ಪಕ್ಷದನು ಶೆಲಹನನ್ನು ಪಡೆದನು. ಶೆಲಹನು ಏಬೆರನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:18
4 ತಿಳಿವುಗಳ ಹೋಲಿಕೆ  

ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ,


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.


ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು