Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:23 - ಕನ್ನಡ ಸಮಕಾಲಿಕ ಅನುವಾದ

23 ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹವೀಲಾ, ಯೋಬಾಬ್ ಎಂಬ ಸ್ಥಳಗಳವರು. ಇವರೆಲ್ಲರೂ ಯೊಕ್ತಾನನ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಓಫೀರ್, ಹವೀಲಾ ಮತ್ತು ಯೋಬಾಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:23
12 ತಿಳಿವುಗಳ ಹೋಲಿಕೆ  

ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ, ಓಫೀರ್ ಬಂಗಾರಕ್ಕಿಂತಲೂ ಜನರು ವಿರಳವಾಗಿರುವಂತೆ ಮಾಡುವೆನು.


ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.


ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು.


ಮನೆಗಳ ಗೋಡೆಗಳನ್ನು ಹೊದಿಸುವುದಕ್ಕೆ ಓಫೀರ್ ಬಂಗಾರದಲ್ಲಿ 100 ಮೆಟ್ರಿಕ್ ಟನ್ ಬಂಗಾರವನ್ನೂ, 240 ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಟ್ಟಿದ್ದೇನೆ.


ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು.


ಅವರು ಓಫೀರಿಗೆ ಹೋಗಿ, ಅಲ್ಲಿಂದ ಹದಿನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಅರಸನಾದ ಸೊಲೊಮೋನನಿಗೆ ತೆಗೆದುಕೊಂಡು ಬಂದರು.


ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,


ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.


ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.


ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.


ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು. ಅರ್ಪಕ್ಷದ್, ಶೆಲಹ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು