Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:4 - ಕನ್ನಡ ಸಮಕಾಲಿಕ ಅನುವಾದ

4 ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಲೆಮೆಕನ ಮಗ ನೋಹ, ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಜನ ಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹನೋಕ್, ಮೆತೂಷೆಲಹ, ಲೆಮೆಕ್, ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೋಹನ ಮಕ್ಕಳು ಯಾರೆಂದರೆ: ಶೇಮ್, ಹಾಮ್ ಮತ್ತು ಯೆಫೆತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:4
16 ತಿಳಿವುಗಳ ಹೋಲಿಕೆ  

ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.


ನಾವೆಯೊಳಗಿಂದ ಹೊರಬಂದ ನೋಹನ ಪುತ್ರರು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.


ಶೆಲಹ ಕಯಿನಾನನ ಮಗನು, ಕಯಿನಾನನು ಅರ್ಫಕ್ಷಾದನ ಮಗನು, ಅರ್ಫಕ್ಷಾದನು ಶೇಮನ ಮಗನು, ಶೇಮನು ನೋಹನ ಮಗನು, ನೋಹನು ಲಾಮೆಕನ ಮಗನು,


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.


ಹನೋಕ್, ಮೆತೂಷೆಲಹ, ಲೆಮೆಕ್, ನೋಹ.


ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು