1 ಪೂರ್ವಕಾಲ ವೃತ್ತಾಂತ 1:47 - ಕನ್ನಡ ಸಮಕಾಲಿಕ ಅನುವಾದ47 ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಹದದ ಮೃತನಾದ ಮೇಲೆ ಮಸ್ರೇಕದ ಸಮ್ಲಾಹ ಅರಸನಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಹದದನು ಮರಣ ಹೊಂದಿದ ನಂತರ ಮಸ್ರೇಕ ಊರಿನ ಸಮ್ಲಾಹನು ಅರಸನಾದನು. ಅಧ್ಯಾಯವನ್ನು ನೋಡಿ |