1 ಪೂರ್ವಕಾಲ ವೃತ್ತಾಂತ 1:50 - ಕನ್ನಡ ಸಮಕಾಲಿಕ ಅನುವಾದ50 ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಬಾಳ್ಹಾನಾನ್ ಮೃತನಾದ ಮೇಲೆ ಪಾಗೀಯ ಹದದನು ಅರಸನಾದ. ಇವನ ಹೆಂಡತಿ ಮೆಹೇಟಬೇಲ್; ಈಕೆ ಮಟ್ರೇದಳ ಮಗಳು, ಮೇಜಾಹಾಬನ ಮೊಮ್ಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಬಾಳ್ಹಾನಾನನು ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು. ಅಧ್ಯಾಯವನ್ನು ನೋಡಿ |