1 ಪೂರ್ವಕಾಲ ವೃತ್ತಾಂತ 10:1 - ಕನ್ನಡ ಸಮಕಾಲಿಕ ಅನುವಾದ1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಗಿಲ್ಬೋವ ಬೆಟ್ಟದಲ್ಲಿ ಇಸ್ರಯೇಲ್ ಅವರಿಗೂ ಫಿಲಿಷ್ಟಿಯರಿಗೂ ಘೋರಯುದ್ಧ ನಡೆಯಿತು. ಅನೇಕ ಜನ ಇಸ್ರಯೇಲರು ಯುದ್ಧದಲ್ಲಿ ಹತರಾದರು. ಅರಸ ಸೌಲನೂ ಅವನ ಮಕ್ಕಳೂ ಇನ್ನುಳಿದವರೂ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಫಿಲಿಷ್ಟಿಯರು ಇಸ್ರೇಲರ ವಿರೋಧವಾಗಿ ಕಾದಾಡಿದರು. ಆದರೆ ಇಸ್ರೇಲರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಬೇಕಾಯಿತು. ಇಸ್ರೇಲರಲ್ಲಿ ಬಹಳ ಮಂದಿ ಗಿಲ್ಬೋವ ಬೆಟ್ಟದ ಮೇಲೆ ಹತರಾದರು. ಅಧ್ಯಾಯವನ್ನು ನೋಡಿ |