Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:11 - ಕನ್ನಡ ಸಮಕಾಲಿಕ ಅನುವಾದ

11 ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೌಲನಿಗೆ ಫಿಲಿಷ್ಟಿಯರು ಮಾಡಿದ್ದು ಎಲ್ಲವನ್ನೂ ಯಾಬೇಷ್ ಗಿಲ್ಯಾದಿನ ಜನರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದಿನವರಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫಿಲಿಷ್ಟಿಯರು ಸೌಲನಿಗೆ ಮಾಡಿದ್ದು ಯಾಬೇಷ್ ಗಿಲ್ಯಾದಿನ ಜನರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:11
6 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಗೋತ್ರಗಳಲ್ಲಿ ಮಿಚ್ಪೆಗೆ ಯೆಹೋವ ದೇವರ ಬಳಿಗೆ ಬಾರದವರು ಯಾರಾದರೂ ಒಬ್ಬರಿದ್ದಾರೋ?” ಎಂದರು. ಆಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದಿರಲಿಲ್ಲ.


ಸೌಲನ ಆಯುಧಗಳನ್ನು ತಮ್ಮ ದೇವರುಗಳ ಮಂದಿರದಲ್ಲಿ ಇಟ್ಟು, ಅವನ ತಲೆಯನ್ನು ದಾಗೋನನ ಆಲಯದಲ್ಲಿ ನೇತುಹಾಕಿದರು.


ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು