1 ಪೂರ್ವಕಾಲ ವೃತ್ತಾಂತ 10:5 - ಕನ್ನಡ ಸಮಕಾಲಿಕ ಅನುವಾದ5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸೌಲನು ಮೃತನಾದದ್ದನ್ನು ನೋಡಿ ಆ ಯುವಕನು ಸಹ ತನ್ನ ಖಡ್ಗದ ಮೇಲೆ ಬಿದ್ದು ಸತ್ತುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನ ಆಯುಧ ಹೊರುವವನು ಸೌಲನು ಸತ್ತದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿ |