Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:6 - ಕನ್ನಡ ಸಮಕಾಲಿಕ ಅನುವಾದ

6 ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಮನೆಯವರೆಲ್ಲರೂ ಒಟ್ಟಾಗಿ ಅದೇ ದಿನ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಸೌಲನೂ, ಅವನ ಮೂರು ಮಕ್ಕಳೂ, ಅವನ ಮನೆಯವರೆಲ್ಲರೂ ಅದೇ ದಿನದಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಸೌಲನೂ ಅವನ ಮೂರು ಮಂದಿ ಗಂಡುಮಕ್ಕಳೂ ಅದೇ ದಿವಸ ಮೃತರಾದರು. ಸೌಲನ ಮನೆಯವರಲ್ಲಿ ರಾಜ್ಯ ಆಳಲು ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಮನೆಯವರೆಲ್ಲರೂ ಅದೇ ದಿವಸದಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಒಟ್ಟಿಗೆ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:6
8 ತಿಳಿವುಗಳ ಹೋಲಿಕೆ  

ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು.


ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.


ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.


ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು