1 ಪೂರ್ವಕಾಲ ವೃತ್ತಾಂತ 11:21 - ಕನ್ನಡ ಸಮಕಾಲಿಕ ಅನುವಾದ21 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು; ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಈ ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾದುದಲ್ಲದೇ ಅದರ ನಾಯಕನೂ ಆದನು. ಆದರೆ ‘ಮೂವರು ಪ್ರಮುಖ ವೀರರು’ ಎಂಬ ಪಡೆಯವರಷ್ಟು ಪ್ರಸಿದ್ಧನಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಉಳಿದ ಇಬ್ಬರಿಗಿಂತ ಇವನೇ ಘನವಾದವನಾದದರಿಂದ ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಬ್ಷೈಯು ಮೂವತ್ತು ಮಂದಿ ರಣವೀರರಿಗಿಂತಲೂ ಎರಡರಷ್ಟು ಪರಾಕ್ರಮಿಯಾಗಿದ್ದನು. ಅವನು ಅವರಿಗೆ ನಾಯಕನಾದನು. ಅಧ್ಯಾಯವನ್ನು ನೋಡಿ |