Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:26 - ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿಗಳು ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು; ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಖ್ಯಾತರಾದ ಇನ್ನಿತರ ಸೈನಿಕರು: ಯೋವಾಬನ ತಮ್ಮ ಅಸಾಹೇಲ, ಬೆತ್ಲೆಹೇಮಿನ ದೋದೋವಿನ ಮಗ ಎಲ್ಖಾನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ರಣವಿರರ ಇನ್ನೊಂದು ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇವಿುನ ದೋದೋವಿನ ಮಗನಾದ ಎಲ್ಖಾನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮೂವತ್ತು ಮಂದಿ ಯುದ್ಧವೀರರು ಯಾರೆಂದರೆ: ಯೋವಾಬನ ತಮ್ಮನಾದ ಅಸಾಹೇಲನು; ಬೆತ್ಲೆಹೇಮಿನವನಾದ ದೋದೋವಿನ ಮಗನಾದ ಎಲ್ಖಾನಾನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:26
7 ತಿಳಿವುಗಳ ಹೋಲಿಕೆ  

ನಾಲ್ಕನೆಯ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋದರನಾದ ಅಸಾಯೇಲನು; ಅವನ ತರುವಾಯ ಅವನ ಮಗ ಜೆಬದ್ಯನು; ಅವನ ವರ್ಗದಲ್ಲಿ 24,000 ಜನರು.


ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;


ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.


ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.


ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.


ಹರೋರಿಯನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು