Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:26 - ಕನ್ನಡ ಸಮಕಾಲಿಕ ಅನುವಾದ

26 ಲೇವಿಯ ಮಕ್ಕಳಲ್ಲಿ 4,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲೇವಿ: 4,600 ಸೈನಿಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಮಂದಿಯಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲೇವಿಕುಲದಿಂದ ನಾಲ್ಕ ಸಾವಿರದ ಆರುನೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:26
3 ತಿಳಿವುಗಳ ಹೋಲಿಕೆ  

ಯುದ್ಧಕ್ಕೆ ಪರಾಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ 7,100 ಮಂದಿ.


ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ.


ದಾವೀದನು ಆರೋನನ ಮಕ್ಕಳನ್ನೂ, ಲೇವಿಯರನ್ನೂ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು