1 ಪೂರ್ವಕಾಲ ವೃತ್ತಾಂತ 12:28 - ಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಬಲವುಳ್ಳ ಪರಾಕ್ರಮಶಾಲಿಯಾದ ಪ್ರಾಯಸ್ತನಾಗಿದ್ದ ಚಾದೋಕನೂ, ಅವನ ತಂದೆಯ ಮನೆಯಿಂದ 22 ಮಂದಿ ಪ್ರಧಾನರೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ ಅವನ ಕುಟುಂಬದವರಾದ ಇಪ್ಪತ್ತೆರಡು ಮಂದಿ ಅಧಿಪತಿಗಳೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು. ಅಧ್ಯಾಯವನ್ನು ನೋಡಿ |