1 ಪೂರ್ವಕಾಲ ವೃತ್ತಾಂತ 12:29 - ಕನ್ನಡ ಸಮಕಾಲಿಕ ಅನುವಾದ29 ಸೌಲನ ಸಹೋದರರಾಗಿರುವ ಬೆನ್ಯಾಮೀನನ ಮಕ್ಕಳಲ್ಲಿ 3,000 ಮಂದಿ. ಇಂದಿನವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸೌಲನ ಸಂಬಂಧಿಕರಾದ ಬೆನ್ಯಾಮೀನ್ ಗೋತ್ರದಿಂದ: 3,000 ಸೈನಿಕರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಮಂದಿ; ಆವರೆಗೆ ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಹೊಂದಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬೆನ್ಯಾಮೀನ್ ಕುಲದಿಂದ ಮೂರು ಸಾವಿರ ಮಂದಿ ಇದ್ದರು. ಇವರೆಲ್ಲಾ ಸೌಲನ ಸಂಬಂಧಿಕರು. ಇವರಲ್ಲಿ ಬಹು ಮಂದಿ ಸೌಲನು ಜೀವಿಸಿರುವಾಗ ಅವನೊಂದಿಗಿದ್ದರು. ಅಧ್ಯಾಯವನ್ನು ನೋಡಿ |