1 ಪೂರ್ವಕಾಲ ವೃತ್ತಾಂತ 12:31 - ಕನ್ನಡ ಸಮಕಾಲಿಕ ಅನುವಾದ31 ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪಶ್ಚಿಮದಲ್ಲಿ ಮನಸ್ಸೆ ಕುಲದಿಂದ 18,000 ಮಂದಿ ದಾವೀದನ ಪಟ್ಟಾಭಿಷೇಕದಲ್ಲಿ ಭಾಗಿಗಳಾಗಲು ಆಯ್ಕೆಯಾದವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮನಸ್ಸೆಯ ಅರ್ಧಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇವಿುಸಲ್ಪಟ್ಟ ಹದಿನೆಂಟು ಸಾವಿರ ಮಂದಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮನಸ್ಸೆಯ ಅರ್ಧಕುಲದಿಂದ ಹದಿನೆಂಟು ಸಾವಿರ ಮಂದಿ ಇದ್ದರು. ದಾವೀದನನ್ನು ಅರಸನನ್ನಾಗಿ ಮಾಡಲು ಇವರನ್ನು ಹೆಸರುಹೆಸರಾಗಿ ಕರೆಸಲಾಗಿತ್ತು. ಅಧ್ಯಾಯವನ್ನು ನೋಡಿ |